Tag: Accident

Home Accident

ಓಮಿನಿ ನಡುವೆ ಡಿಕ್ಕಿ : ಬೈಕ್ ಸವಾರ ಸಾವು

ಚನ್ನಗಿರಿ : ಓಮಿನಿ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಣಿಗೆರೆ ಗ್ರಾಮದ ಬಳಿ ಇಂದು ರಾತ್ರಿ ಸಂಭವಿಸಿದೆ.

ಕೂಡ್ಲಿಗಿ : ರಸ್ತೆ ಅಪಘಾತದಲ್ಲಿ ಗಾಯ

ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಕೂಡ್ಲಿಗಿ ರಸ್ತೆಯ ಹರವದಿ ಕ್ರಾಸ್ ಬಳಿ  ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಎರಡೂ ಕಾರಿನಲ್ಲಿದ್ದ ಆರು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಕೂಡ್ಲಿಗಿ ಬಳಿಯ ರಸ್ತೆ ಅಪಘಾತದಲ್ಲಿ ಯುವಕನ ಸಾವು

ಕೂಡ್ಲಿಗಿ : ಕೆರೆಕಾವಲರಹಟ್ಟಿ ಗ್ರಾಮದ ಯುವಕನೋರ್ವ ವಾಹನ ಹರಿದು ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಜರುಗಿದೆ. ಕೆ.ಕೆ. ಹಟ್ಟಿ ಮಾರೇಶ (18) ಮೃತ ದುರ್ದೈವಿಯಾಗಿದ್ದಾನೆ.

ಕೂಡ್ಲಿಗಿ ಬಳಿಯ ರಸ್ತೆ ಅಪಘಾತದಲ್ಲಿ ಯುವಕನ ಸಾವು

ಕೂಡ್ಲಿಗಿ : ಕೆರೆಕಾವಲರಹಟ್ಟಿ ಗ್ರಾಮದ ಯುವಕನೋರ್ವ ವಾಹನ ಹರಿದು ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಜರುಗಿದೆ. ಕೆ.ಕೆ. ಹಟ್ಟಿ ಮಾರೇಶ (18) ಮೃತ ದುರ್ದೈವಿಯಾಗಿದ್ದಾನೆ.

ಹರಪನಹಳ್ಳಿ: ಅಪಘಾತ ಮೂವರು ಸಾವು

ಹರಪನಹಳ್ಳಿ : ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‍ಗೆ ಅದೇ ಮಾರ್ಗವಾಗಿ ಚಲಿಸುತ್ತಿದ್ದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಹರಪನಹಳ್ಳಿ ಅಗ್ನಿಶಾಮಕ ಠಾಣೆ, ಕುರಿಸಂತೆ ಮುಂಭಾಗದ ರಸ್ತೆಯಲ್ಲಿ ಜರುಗಿದೆ.

ಹುಬ್ಬಳ್ಳಿ – ಧಾರವಾಡ ಬೈಪಾಸ್ ಬಳಿ ರಸ್ತೆ ಅಪಘಾತದಿಂದ ಮೃತಪಟ್ಟವರ ಕುಟುಂಬಗಳಿಂದ ರಸ್ತೆ ಸುರಕ್ಷತಾ ಜಾಥಾ

ಹುಬ್ಬಳ್ಳಿ – ಧಾರವಾಡ ಬೈಪಾಸ್ ಬಳಿ ಈಚೆಗೆ ನಡೆದ  ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರು ಹಾಗೂ ಸ್ನೇಹಿತರು, ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲು ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲುದಿನಾಂಕ 6ರಂದು ಇಟಿಗಟ್ಟಿಗೆ ಜಾಥಾ ಹೊರಡಲಿದೆ. 

ಅಪಘಾತದಲ್ಲಿ ಮಡಿದ ಮಹಿಳೆಯರಿಗೆ ದಾ- ಹ ಅರ್ಬನ್ ಬ್ಯಾಂಕಿನಲ್ಲಿ ಶ್ರದ್ಧಾಂಜಲಿ

ಧಾರವಾಡದ ಬಳಿ ಕಳೆದ ವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಡಿದ ನಗರದ ಎಲ್ಲಾ 10 ಜನ ಮಹಿಳೆಯರಿಗೆ ದಾವಣಗೆರೆ – ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.

error: Content is protected !!