ಆಕ್ಯುಪಂಕ್ಚರ್ ವಾಕಿಂಗ್ ಪಾತ್ ನಿರ್ಮಾಣ ಕಾಮಗಾರಿಗೆ ಸಂಸದರಿಂದ ಚಾಲನೆ
ಮಹಾನಗರ ಪಾಲಿಕೆ ವ್ಯಾಪ್ತಿಯ 7ನೇ ವಾರ್ಡ್ ದೇವರಾಜ ಅರಸು ಬಡಾವಣೆಯ ಮೈದಾನದಲ್ಲಿ 49.24 ಲಕ್ಷ ರೂ. ವೆಚ್ಚದ ಆಕ್ಯುಪಂಕ್ಚರ್ ವಾಕಿಂಗ್ ಪಾತ್ ನಿರ್ಮಾಣ ಕಾಮಗಾರಿ ಮತ್ತು ಮಹಾನಗರ ಪಾಲಿಕೆ ಕಛೇರಿಯ ಆವರಣದಲ್ಲಿ 59 ಲಕ್ಷ ರೂ. ವೆಚ್ಚದಲ್ಲಿ ಉಪಹಾರ ಮಂದಿರ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.