ಎಜಿಬಿಯಿಂದ ವೀರೇಶ್ವರ ಪುಣ್ಯಾಶ್ರಮಕ್ಕೆ ಆಹಾರ ಪದಾರ್ಥಗಳ ವಿತರಣೆ
ನಗರದ ಎಜಿಬಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಾಡಾ ಕ್ರಾಸ್ ಬಳಿ ಇರುವ ಶ್ರೀ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ, ಆಶ್ರಮದ ಅಂಧ ಮಕ್ಕಳಿಗೆ ಆಹಾರ ಪದಾರ್ಥಗಳು ಮತ್ತಿತರ ವಸ್ತುಗಳನ್ನು ನೀಡಿ, ಅವರೊಡನೆ ಊಟ ಮಾಡುವುದರ ಮೂಲಕ ಗಣರಾಜ್ಯೋತ್ಸವವನ್ನು ಆಚರಿಸಿದರು.