ಕೃಷಿ ಕಾಯ್ದೆ: ಕೇಂದ್ರ ಹಠ ಹಿಡಿದರೆ ರೈತರ ಐಕ್ಯ ಹೋರಾಟ
ಕೇಂದ್ರ ಸರ್ಕಾರ ಹಠಮಾರಿತನದ ಧೋರಣೆ ಬಿಟ್ಟು ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ, ರೈತರು ಹಾಗೂ ರೈತ ಸಂಘಟನೆಗಳು ಒಂದು ವೇದಿಕೆ – ಒಂದು ದನಿಯಾಗಿ ಐಕ್ಯ ಹೋರಾಟ ಮಾಡಬೇಕು

ದಾವಣಗೆರೆ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬೆಂಬಲಿಸಿ ಜಿಲ್ಲಾಧ್ಯಕ್ಷ ಬಸವರಾಜು ವಿ. ಶಿವಗಂಗಾ ನೇತೃತ್ವದಲ್ಲಿ ರಕ್ತಪತ್ರ ಚಳುವಳಿ ನಡೆಸಿ, ಪ್ರಧಾನ ಮಂತ್ರಿಗಳಿಗೆ ರಕ್ತ ಪತ್ರವನ್ನು ಕಳುಹಿಸಲಾಯಿತು.
ನವದೆಹಲಿ : ನೂತನ ಕೃಷಿ ಕಾಯ್ದೆಗಳ ಕುರಿತು ತಮ್ಮ ನಿಲುವಿನ ದನಿ ಎತ್ತಿರುವ ರೈತರ ಬಗ್ಗೆ ಸರ್ಕಾರ ಹಾಗೂ ಸಂಸತ್ತಿಗೆ ಅಪಾರ ಗೌರವ ಇದೆ. ಅವರ ಪ್ರತಿಭಟನೆ ಪವಿತ್ರ ಎಂದು ಭಾವಿಸಿದ್ದೇನೆ ಎಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈತರು ಕೇಂದ್ರ ಸರ್ಕಾರದ ಜೊತೆ ಮಾತುಕತೆಗೆ ಬರುವಂತೆ ಮತ್ತೊಮ್ಮೆ ಆಹ್ವಾನ ನೀಡಿದ್ದಾರೆ.

ಹರಪನಹಳ್ಳಿ : ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನ ಬರೆದಂತೆ ಎಂದು ಕೃಷಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಹಠಮಾರಿ ಧೋರಣೆ ಅನುಸರಿಸುತ್ತಿರುವ ಸರ್ಕಾರಕ್ಕೆ ರೈತರ ಮೇಲೆ ಕರುಣೆಯಿಲ್ಲ