ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಇಲ್ಲ Janathavani February 1, 2021 ಈ ಬಾರಿ ರಾಜ್ಯದಲ್ಲಿ ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡಲಾಗುತ್ತಿಲ್ಲ. ನಾಳೆ ಕೇಂದ್ರದಿಂದ ಒಳ್ಳೆಯ ಕೃಷಿ ಬಜೆಟ್ ನೀಡುವ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು.