ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಎಐಟಿಯುಸಿ ಆಗ್ರಹ Janathavani February 13, 2021 ಬೆಂಗಳೂರಿನಲ್ಲಿ ಶಿಕ್ಷಣ ಮಂತ್ರಿಗಳ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ವರ್ಷದ ಬಜೆಟ್‌ನಲ್ಲಿ ಬಿಸಿಯೂಟ ತಯಾರಿಕರಿಗೆ ವೇತನ ಹೆಚ್ಚಳ ಮಾಡಬೇಕೆಂದು ಎಐಟಿಯುಸಿ ಬಿಸಿಯೂಟ ತಯಾರಕರ ಫೆಡರೇಷನ್ ಪದಾಧಿಕಾ ರಿಗಳ ಜೊತೆ ಚರ್ಚಿಸಿದರು.