ಹೊನ್ನಾಳಿ : ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಎಐಟಿಯುಸಿ ಫೆಡರೇಷನ್ ಹೊನ್ನಾಳಿ ಘಟಕದ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ಕಾರ್ಮಿಕರಿಗೆ ನವೆಂಬರ್ ತಿಂಗಳಿನಿಂದ ವೇತನ ಪಾವತಿಸದಿರುವುದನ್ನು ಖಂಡಿಸಿ, ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ (ಎಐಯುಟಿಯುಸಿ)ದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.