ಕದಳಿ ವೇದಿಕೆಯಿಂದ ಕೊರೊನಾ ವಾರಿಯರ್ಗೆ ಸನ್ಮಾನ Janathavani February 11, 2021 ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ನಗರದ ಕದಳಿ ಮಹಿಳಾ ವೇದಿಕೆ ವತಿಯಿಂದ ತನ್ನ ವಾರ್ಷಿಕೋತ್ಸವದ ಅಂಗವಾಗಿ ಈಚೆಗೆ ನಡೆಸಿದ ಕಾರ್ಯಕ್ರಮದ ಸಂದರ್ಭದಲ್ಲಿ ಕೊರೊನಾ ವಾರಿಯರ್ ಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.