ಅರ್ಜಿ ಸಲ್ಲಿಸಿದ ಎಲ್ಲರಿಗೂ ಹಾಸ್ಟೆಲ್‌ಗೆ ಮನವಿ
ಹರಪನಹಳ್ಳಿ : ಹಾಸ್ಟೆಲ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡಬೇಕು ಹಾಗೂ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.