ಉತ್ತರಾಖಂಡಕ್ಕೆ ಹಿಮಪಾತದ ಆಘಾತ Janathavani February 8, 2021 ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಸಂಭವಿಸಿ ಅಲಕಾನಂದ ನದಿ ಜಾಲದಲ್ಲಿ ತೀವ್ರ ಪ್ರವಾಹ ಉಂಟಾಗಿದೆ. ಇದರಿಂದಾಗಿ ಜಲ ವಿದ್ಯುತ್ ಘಟಕಗಳು ಕೊಚ್ಚಿ ಹೋಗಿದ್ದು, ನೂರಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿರುವ ಕಳವಳ ಉಂಟಾಗಿದೆ.