ದೇವರಬೆಳಕೆರೆಯಲ್ಲಿ `ಆರೋಗ್ಯ ಕ್ಷೇಮ ದಿನ’ ಆಚರಣೆ
ಮಲೇಬೆನ್ನೂರು : ದೇವರಬೆಳಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕ್ಷೇಮ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಮಲೇಬೆನ್ನೂರು : ದೇವರಬೆಳಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕ್ಷೇಮ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕೂಡ್ಲಿಗಿ ಡಿವೈಎಸ್ಪಿ ಹರೀಶ್ ರೆಡ್ಡಿ ಅವರು ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಸಂವಿಧಾನದ ಪೀಠಿಕೆಯನ್ನು ವಾಚನ ಮಾಡಿ, ಭಾಗವಹಿಸಿದ ಎಲ್ಲಾ ಪ್ರಜೆಗಳಿಗೂ ಪ್ರತಿಜ್ಞೆ ಮಾಡಿಸಿದರು.
ಮಲೇಬೆನ್ನೂರು : ಕಡಾರನಾಯ್ಕನಹಳ್ಳಿ ಗ್ರಾ.ಪಂ. ಕಛೇರಿಯಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನವನ್ನು ಆಚರಿಸಲಾಯಿತು.
ಹರಪನಹಳ್ಳಿ : ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಂದು ಜನಾಂಗದ, ಸಮುದಾಯದ ನಾಯಕರಲ್ಲ. ಅವರೊಬ್ಬ ದಮನಿತ ವರ್ಗಗಳ, ಶೋಷಿತರ ಹಾಗೂ ಸ್ತ್ರೀಕುಲದ ಪಾಲಿಗೆ ಆದರ್ಶ ಚೇತನರಾಗಿದ್ದರು ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.
ತಾಲ್ಲೂಕಿನ ಕಂದನಕೋವಿ ಯಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಡಾ. ಬಿ.ಆರ್ . ಅಂಬೇಡ್ಕರ್ ನವ ಯುವಕರ ಸಂಘ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಜ್ಯೋತಿಬಾ ಪುಲೆ ಮಹಿಳಾ ಸಂಘವನ್ನು ಜಿ.ಪಂ. ಸದಸ್ಯ ಕೆ.ಎಸ್. ಬಸವಂತಪ್ಪ ಉದ್ಘಾಟಿಸಿದರು.
ಹರಪನಹಳ್ಳಿ : ಪ್ರತಿಯೊಬ್ಬ ಯುವಕರು ಅಂಬೇಡ್ಕರ್ ತತ್ವಗಳನ್ನು ಪಾಲಿಸಿ, ಸಂವಿಧಾನದ ಆಶಯಗಳಂತೆ ನಡೆದರೆ ದೇಶ ಸುಭಿಕ್ಷೆಯಾಗುವುದರಲ್ಲಿ ಸಂಶಯವಿಲ್ಲ ಎಂದು ಎಸ್‌ಎಂಸಿಕೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ದುರುಗೇಶ್ ಪೂಜಾರ್ ಹೇಳಿದರು.
ಮಲೇಬೆನ್ನೂರು : ಜಿಗಳಿ ಗ್ರಾಮದ ಗ್ರಾ.ಪಂ. ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 130 ನೇ ಜಯಂತಿ ಆಚರಿಸಲಾಯಿತು.
ರಾಣೇಬೆನ್ನೂರು : ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದಿಂದ ಹಾವೇರಿ ಜಿಲ್ಲಾ ರಾಣೇಬೆನ್ನೂರು ತಾಲ್ಲೂಕು ಶ್ರೀ ಅಂಬಿಗರ ಚೌಡಯ್ಯ ಗುರು ಪೀಠದಲ್ಲಿ ಪ್ಲವ ನಾಮ ಸಂವತ್ಸರದ ಚಾಂದ್ರಮಾನ ಯುಗಾದಿ ಹಾಗೂ ಭಾರತ ರತ್ನ, ಸಂವಿಧಾನಶಿಲ್ಪಿ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜಯಂತಿ ಆಚರಿಸಲಾಯಿತು.
ಜಗಳೂರು : ವಿದ್ಯಾರ್ಥಿ ಯುವಜನರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಹೋರಾಟದ ಜೀವನ ಮತ್ತು ಚಿಂತನೆಗಳನ್ನು ಮೈಗೂಡಿಸಿಕೊಳ್ಳ ಬೇಕು ಎಂದು ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರ ಕಿವಿಮಾತು ಹೇಳಿದರು.
ಹರಪನಹಳ್ಳಿ : ಅಂಬೇಡ್ಕರ್ ಅವರ ಸಮಾನತೆ, ಭ್ರಾತೃತ್ವ ಮನೋಭಾವನೆಯನ್ನು ಸರ್ವರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.
ಹರಿಹರ : ಸಮಾನತೆಯ ಹರಿಕಾರ, ಅಸ್ಪೃಶ್ಯತೆ ನಿವಾರಣೆಗೆ ತಮ್ಮ ಜೀವನವನ್ನು ಮುಡಿ ಪಾಗಿಟ್ಟ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯವನ್ನು ಶೀಘ್ರ ಕೈಗೊಳ್ಳು ವುದಾಗಿ ಶಾಸಕ ಎಸ್. ರಾಮಪ್ಪ ಭರವಸೆ ನೀಡಿದರು.
ಅಂಬೇಡ್ಕರ್ ಯುವಕರ ಸಂಘದಿಂದ ಶಾಮನೂರಿನಲ್ಲಿ ಬುಧವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.