ಅಣಜಿ ಗ್ರಾ.ಪಂ.: ಜ್ಯೋತಿ ಅಧ್ಯಕ್ಷೆ, ಲೋಕೇಶ್ ಉಪಾಧ್ಯಕ್ಷ Janathavani February 11, 2021 ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮ ಪಂಚಾಯಿತಿಗೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಶಶಿಕುಮಾರ್, ಉಪಾಧ್ಯಕ್ಷರಾಗಿ ಎನ್.ಬಿ. ಲೋಕೇಶ್ ಆಯ್ಕೆಯಾಗಿದ್ದಾರೆ.