ಕುಕ್ಕುವಾಡದ ಆಂಜನೇಯ ಸಹಕಾರಿ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ Janathavani February 11, 2021 ದಾವಣಗೆರೆ ತಾಲ್ಲೂಕಿನ ಕುಕ್ಕುವಾಡದ ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ನಿಯಮಿತದ 2020-21 ರಿಂದ 2024-25 ರ ಅವಧಿಗೆ ಮಂಡಳಿ ಸದಸ್ಯರ ಸ್ಥಾನಕ್ಕೆ 15 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.