ಅಡಿಕೆಯಲ್ಲಿ ಹಿಂಗಾರ (ಹೊಂಬಾಳೆ) ತಿನ್ನುವ ಹುಳುಗಳು, ಹರಳು ಉದು ರುವುದು, ಹಿಂಗಾರು ಕೊಳೆ ರೋಗ ಕಾಣಿಸಿಕೊಂಡಿದ್ದು ಅದನ್ನು ತಡೆಗಟ್ಟಲು ರೈತರು ಅಗತ್ಯ ಸಂರಕ್ಷಣಾ ಕ್ರಮ ಗಳನ್ನು ಕೈಗೊಳ್ಳಬೇಕು
ಈ ಬಾರಿ ಅಡಿಕೆ ಬೆಳೆಯಲು ಹೆಚ್ಚಿನ ರೈತರು ಉತ್ಸುಕರಾಗಿರುವು ದರಿಂದ ದಾವಣಗೆರೆ ತಾಲ್ಲೂಕೊಂದರಲ್ಲಿಯೇ ಸುಮಾರು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಕಡಿಮೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ತಿಳಿಸಿದರು.