ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್ ಯೋಜನೆಯಡಿ (ಪಿಎಂ ಸ್ವನಿಧಿ ಯೋಜನೆ) ಜಿಲ್ಲೆಯ ನಗರ, ಪಟ್ಟಣ ಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಕೂಡಲೇ ಸಾಲ ಸೌಲಭ್ಯ ಕಲ್ಪಿಸಬೇಕು.