ಹರಿಹರದ ಪೌರಸೇವಾ ನೌಕರರ ಸಂಘದ ಅಧ್ಯಕ್ಷರಾಗಿ ದಯಾನಂದ್ Janathavani February 9, 2021 ಹರಿಹರ : ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಹರಿಹರ ತಾಲ್ಲೂಕು ಸಮಿತಿಯ ಸದಸ್ಯರ ಆಯ್ಕೆ ಇಂದು ನಡೆದಿದ್ದು, ಅಧ್ಯಕ್ಷರಾಗಿ ಬಿ. ದಯಾನಂದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.