Tag: B.S. Yadiurappa

Home B.S. Yadiurappa

ದೃಶ್ಯಕಲಾ ಮಹಾವಿದ್ಯಾನಿಲಯ ಪ್ರದೇಶದಲ್ಲಿ ವಸತಿ ಗೃಹ ರದ್ದುಪಡಿಸಲು ಮುಖ್ಯಮಂತ್ರಿಗೆ ಮನವಿ

ದಾವಣಗೆರೆ ವಿಶ್ವವಿದ್ಯಾನಿಲಯದ ದೃಶ್ಯಕಲಾ ಮಹಾವಿದ್ಯಾನಿಲಯ ಪ್ರದೇಶದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕೆ ಸರ್ಕಾರ ಮಂಜೂರು ಮಾಡಿರುವುದನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿರುವುದಾಗಿ ಮೋಹನ್ ಕುಮಾರ್ ಕೊಂಡಜ್ಜಿ ತಿಳಿಸಿದರು.

error: Content is protected !!