ನ್ಯಾಯ ಸಮ್ಮತ ಬೇಡಿಕೆ ಈಡೇರಿಸಲು ಬದ್ಧ: ಸಿಎಂ
ಮಲೇಬೆನ್ನೂರು : ರಾಜ್ಯದಲ್ಲಿ ಮೀಸ ಲಾತಿ ಪ್ರಮಾಣ ಶೇ. 50 ಕ್ಕಿಂತ ಹೆಚ್ಚು ಮಾಡಲು ಸುಪ್ರೀಂ ಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿ, ನಮ್ಮ ವಾದವನ್ನೂ ಮಂಡಿಸಿದ್ದೇವೆ ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮಲೇಬೆನ್ನೂರು : ರಾಜ್ಯದಲ್ಲಿ ಮೀಸ ಲಾತಿ ಪ್ರಮಾಣ ಶೇ. 50 ಕ್ಕಿಂತ ಹೆಚ್ಚು ಮಾಡಲು ಸುಪ್ರೀಂ ಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿ, ನಮ್ಮ ವಾದವನ್ನೂ ಮಂಡಿಸಿದ್ದೇವೆ ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್, ಸೀಲ್‌ಡೌನ್ ಅಥವಾ ರಾತ್ರಿ ಕರ್ಫ್ಯೂ ಹೇರುವುದಿಲ್ಲ. ಆದರೆ, ಮಾಸ್ಕ್ ಕಡ್ಡಾಯ, ನಾಲ್ಕು ಗೋಡೆಗಳ ಮಧ್ಯೆ ಸಭೆ, ಸಮಾರಂಭಗಳಿಗೆ ನಿರ್ಬಂಧ ವಿಧಿಸಲಾಗುವುದು
ಬೆಂಗಳೂರು : ಕೊರೊನಾ ಸಾಂಕ್ರಾಮಿಕ ದಿಂದ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯ ಪುನಶ್ಚೇತನಕ್ಕೆ ಹೊಸ ತೆರಿಗೆಯ ಹೊರೆ ಹೇರದೆ, ಹೊಸ ಕಾರ್ಯಕ್ರಮಗಳನ್ನೂ ಪ್ರಕಟಿಸದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂಗಡ ಪತ್ರದಲ್ಲಿ ಅಭಿವೃದ್ಧಿ ಮಂತ್ರವನ್ನು ಜಪಿಸಿದ್ದಾರೆ.
ಮಲೇಬೆನ್ನೂರು : ಇಲ್ಲಿನ ಹೆಸರಾಂತ ರಥ ಶಿಲ್ಪಿಗಳಾದ ಕೆ. ಕೇಶವಚಾರ್ ಮತ್ತು ಇವರ ನಾಲ್ವರು ಸೋದರರನ್ನು ಭದ್ರವತಿ ತಾಲ್ಲೂಕಿನ ಗುಡುಮಘಟ್ಟ ಗ್ರಾಮದಲ್ಲಿ ನಡೆದ ನೂತನ ರಥ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನಿಸಿ ಗೌರವಿಸಿದರು.
ಕ್ರೈಸ್ತ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ವತಿಯಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು ಎಂದು ರಾಜ್ಯ ಅಧ್ಯಕ್ಷ ಬಿ. ರಾಜಶೇಖರ್ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನ್ಯಾಮತಿ : ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿರುವ ಎಲ್ಲಾ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ರಾಜಕೀಯವನ್ನು ಬದಿಗಿರಿಸಿ ವೈಯಕ್ತಿಕ, ಸಹಜ ಸ್ನೇಹ ಭಾವದಿಂದ ಆತ್ಮೀಯ ಮಾತುಕತೆಯಲ್ಲಿ ನಿರತರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.
ರಾಜಕೀಯವನ್ನು ಬದಿಗಿರಿಸಿ ವೈಯಕ್ತಿಕ, ಸಹಜ ಸ್ನೇಹ ಭಾವದಿಂದ ಆತ್ಮೀಯ ಮಾತುಕತೆಯಲ್ಲಿ ನಿರತರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.