Tag: B. Vamadevappa Honour

Home B. Vamadevappa Honour

ಬಿ. ವಾಮದೇವಪ್ಪರಿಗೆ ಶಿಷ್ಯ ವೃಂದದಿಂದ ಗುರುವಂದನೆ

ಅತ್ತಿಗೆರೆಯ ತರಳ ಬಾಳು ವಿದ್ಯಾಸಂಸ್ಥೆಯ ಶ್ರೀ ಪಟೇಲ್ ನಂದ್ಯಪ್ಪ ಹೊರಟ್ಟಿ ಗೌಡ್ರ ಕಲ್ಲಪ್ಪ ಪ್ರೌಢಶಾಲೆಯ 1985-86 ನೇ ಸಾಲಿನ ಹಿರಿಯ ವಿದ್ಯಾರ್ಥಿಗಳು  ನಗರದ ಕೆಇಬಿ ಅತಿಥಿ ಗೃಹ ಸಭಾಂಗಣದಲ್ಲಿ  ತಾಲ್ಲೂಕು ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಅವರಿಗೆ ಗುರು ವಂದನೆ ಸಲ್ಲಿಸಿದರು.

error: Content is protected !!