ಬಾಗಳಿ ಗ್ರಾ. ಪಂ.ಅಧ್ಯಕ್ಷರಾಗಿ ಕೋಡಿಹಳ್ಳಿ ಹನುಮಂತಪ್ಪ, ಉಪಾಧ್ಯಕ್ಷರಾಗಿ ಗೀತಮ್ಮ Janathavani February 14, 2021 ಹರಪನಹಳ್ಳಿ ತಾಲ್ಲೂಕಿನ ಬಾಗಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೋಡಿಹಳ್ಳಿ ಪಿ.ಹನುಮಂತಪ್ಪ, ಹಾಗೂ ಉಪಾಧ್ಯಕ್ಷರಾಗಿ ಗೀತಮ್ಮ ಆಯ್ಕೆಯಾಗಿದ್ದಾರೆ.