ಬಂಡ್ರಿ ಗ್ರಾಮದಲ್ಲಿ ಸುಗಮ ಸಂಗೀತ Janathavani February 18, 2021 ಹರಪನಹಳ್ಳಿ ತಾಲ್ಲೂಕಿನ ಬಂಡ್ರಿ ಗ್ರಾಮದಲ್ಲಿ ಇತ್ತೀಚೆಗೆ ಚೌಡೇಶ್ವರಿ ವಿಶ್ವ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು.