Tag: Bank Strike

Home Bank Strike

ಬ್ಯಾಂಕ್‌ ಖಾಸಗೀಕರಣ ದೇಶದ ಹಿತಾಸಕ್ತಿಗೆ ಮಾರಕ

ಬ್ಯಾಂಕ್‌ ಖಾಸಗೀಕರಣ ದೇಶದ ಹಿತಾಸಕ್ತಿಗೆ ಮಾರಕವಾಗಿದ್ದು, ಈ ಕೂಡಲೇ ಖಾಸಗೀಕರಣ ಪ್ರಕ್ರಿಯೆ ನಿಲ್ಲಿಸಬೇಕು. ರಾಷ್ಟ್ರೀಕೃತ ಬ್ಯಾಂಕುಗಳ ಬಲವರ್ಧನೆಗೆ ಮುಂದಾಗಬೇಕು ಎಂದು ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ ಒತ್ತಾಯಿಸಿದರು.

error: Content is protected !!