ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಶೀಘ್ರ ಕ್ರಮ Janathavani February 10, 2021 ಹರಿಹರ : ವಾಲ್ಮೀಕಿ ನಾಯಕ ಜನಾಂಗಕ್ಕೆ ಮೀಸಲಾತಿಯನ್ನು ಶೇ.7.5ರಷ್ಟು ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಶೀಘ್ರವೇ ಈಡೇರಿಸಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.