ಓಮಿನಿ ನಡುವೆ ಡಿಕ್ಕಿ : ಬೈಕ್ ಸವಾರ ಸಾವು Janathavani February 24, 2021 ಚನ್ನಗಿರಿ : ಓಮಿನಿ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಣಿಗೆರೆ ಗ್ರಾಮದ ಬಳಿ ಇಂದು ರಾತ್ರಿ ಸಂಭವಿಸಿದೆ.