Tag: Bike Ryali

Home Bike Ryali

ವಾಲ್ಮೀಕಿ ಜಾತ್ರೆ ನಿಮಿತ್ತ ಬೈಕ್‌ ರಾಲಿ

ಮಲೇಬೆನ್ನೂರು : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇದೇ ದಿನಾಂಕ 8 ಮತ್ತು 9 ರಂದು ಜರುಗಲಿರುವ 3ನೇ ವರ್ಷದ ವಾಲ್ಮೀಕಿ ಜಾತ್ರೆ ಅಂಗವಾಗಿ ಮಲೇಬೆನ್ನೂರಿನಿಂದ ಹರಿಹರ ಮಾರ್ಗವಾಗಿ ರಾಜನಹಳ್ಳಿ ಮಠದವರೆಗೆ ಬೈಕ್ ರಾಲಿಯನ್ನು ನಡೆಸಲಾಯಿತು.

ದುಶ್ಚಟಗಳಿಗೆ ದಾಸರಾಗದಿದ್ದರೆ ಕ್ಯಾನ್ಸರ್ ರೋಗ ತಡೆಗಟ್ಟಲು ಸಾಧ್ಯ

ಹರಪನಹಳ್ಳಿ : ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಕೆಪಿಎಂಇಎ, ಐಎಂಎ, ಐಡಿಎ, ಆಯುಷ್‌ ಮತ್ತು ಸರ್ಕಾರಿ ವೈದ್ಯರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಎಲ್ಲಾ ಖಾಸಗಿ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಸೇರಿ ಬೈಕ್ ರಾಲಿ ಮೂಲಕ ಕ್ಯಾನ್ಸರ್ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು.

error: Content is protected !!