ಯಾವುದೇ ವಸ್ತುಗಳನ್ನು ಖರೀದಿಸುವ ಮುನ್ನ ಗ್ರಾಹಕರು ಅದರಲ್ಲಿ ಬಿಐಎಸ್ (ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಮಾರ್ಕ್ ಅಥವಾ ಅಧಿಕೃತ ದೃಢೀಕರಣ ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.