ಬಿಜೆಪಿ ಮಹಿಳಾ ಮೋರ್ಚಾದಿಂದ ವಿಶ್ವ ಮಹಿಳಾ ದಿನಾಚರಣೆ Janathavani March 9, 2021 ನಗರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಆರೋಗ್ಯ ಶಿಬಿರದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.