ಬಿಜೆಪಿ ಯುವ ಮೋರ್ಚಾ ದಾವಣಗೆರೆ ಉತ್ತರ ಮಂಡಲದ ಕಾರ್ಯಕಾರಿಣಿ ಸಭೆಯನ್ನು ಇತ್ತಿಚೆಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅಧ್ಯಕ್ಷ ಸಚಿನ್ ವೆರ್ಣೇಕರ್ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿಸಲಾಯಿತು.
ದಾವಣಗೆರೆ ನಗರದ ಕೆ. ಆರ್. ರಸ್ತೆಯಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು.