Tag: Blood Letter

Home Blood Letter

ಕೃಷಿ ಕಾಯ್ದೆ ತಿದ್ದುಪಡಿ ಹಿಂಪಡೆಗೆ ಒತ್ತಾಯ

ದಾವಣಗೆರೆ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ  ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬೆಂಬಲಿಸಿ ಜಿಲ್ಲಾಧ್ಯಕ್ಷ ಬಸವರಾಜು ವಿ. ಶಿವಗಂಗಾ ನೇತೃತ್ವದಲ್ಲಿ ರಕ್ತಪತ್ರ ಚಳುವಳಿ ನಡೆಸಿ, ಪ್ರಧಾನ ಮಂತ್ರಿಗಳಿಗೆ ರಕ್ತ ಪತ್ರವನ್ನು ಕಳುಹಿಸಲಾಯಿತು.

error: Content is protected !!