ಅನರ್ಹರು ಬಿಪಿಎಲ್ ರದ್ದುಪಡಿಸಲು ಅವಕಾಶ Janathavani February 16, 2021 ದಾವಣಗೆರೆ : ಕಂದನಕೋವಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶ್ರೀಮತಿ ಗಾಯತ್ರಿ ಮುನಿಯನಾಯ್ಕ, ಉಪಾಧ್ಯಕ್ಷರಾಗಿ ಸಂಗನಬಸಪ್ಪ ಅವರುಗಳು ಆಯ್ಕೆಯಾಗಿದ್ದಾರೆ. ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕೊಟ್ರೇಶ್ ಅವರು ಚುನಾವಣಾಧಿಕಾರಿಯಾಗಿದ್ದರು.