ಬಜೆಟ್ಅನುದಾನ ಸದ್ಬಳಕೆಯಾಗಲಿ
ಜಗಳೂರು : ಅಭಿವೃದ್ದಿಗೆ ಪೂರಕವಾಗಿ ಬಜೆಟ್ ಅನುದಾನ ಲೋಪವಾಗದೆ ಸದ್ಬಳಕೆಯಾಗಬೇಕು, ಪಕ್ಷಾತೀತವಾಗಿ ಅಭಿವೃದ್ಧಿಗೆ ಎಲ್ಲರೂ ಸಹಕರಿಸ ಬೇಕು ಎಂದು ಶಾಸಕ ಎಸ್.ವಿ.ರಾಮಚಂದ್ರ ಸಲಹೆ ನೀಡಿದರು.
ಜಗಳೂರು : ಅಭಿವೃದ್ದಿಗೆ ಪೂರಕವಾಗಿ ಬಜೆಟ್ ಅನುದಾನ ಲೋಪವಾಗದೆ ಸದ್ಬಳಕೆಯಾಗಬೇಕು, ಪಕ್ಷಾತೀತವಾಗಿ ಅಭಿವೃದ್ಧಿಗೆ ಎಲ್ಲರೂ ಸಹಕರಿಸ ಬೇಕು ಎಂದು ಶಾಸಕ ಎಸ್.ವಿ.ರಾಮಚಂದ್ರ ಸಲಹೆ ನೀಡಿದರು.
ಬೆಂಗಳೂರು : ಕೊರೊನಾ ಸಾಂಕ್ರಾಮಿಕ ದಿಂದ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯ ಪುನಶ್ಚೇತನಕ್ಕೆ ಹೊಸ ತೆರಿಗೆಯ ಹೊರೆ ಹೇರದೆ, ಹೊಸ ಕಾರ್ಯಕ್ರಮಗಳನ್ನೂ ಪ್ರಕಟಿಸದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂಗಡ ಪತ್ರದಲ್ಲಿ ಅಭಿವೃದ್ಧಿ ಮಂತ್ರವನ್ನು ಜಪಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿದ ಮುಂಗಡ ಪತ್ರದ ಬಗ್ಗೆ ನಗರದ ಜನತೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಮಲೇಬೆನ್ನೂರು : ಸ್ಥಳೀಯ ಪುರಸಭೆಯ 2021-22 ನೇ ಸಾಲಿನ ಆಯವ್ಯಯ ಸಭೆ, ಪುರಸಭೆ ಅಧ್ಯಕ್ಷೆ ನಾಹಿದ ಅಂಜುಂ ಸೈಯ್ಯದ್ ಇಸ್ರಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಜರುಗಿತು.
ದಾವಣಗೆರೆ : ಮುಂಗಡ ಪತ್ರ 2021-2022 ರ ವಿಶ್ಲೇಷಣಾ ಕಾರ್ಯಕ್ರಮವು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.
ಮಹಾನಗರ ಪಾಲಿಕೆಯ 2021-22ನೇ ಸಾಲಿನ ಆಯವ್ಯಯ ಮಂಡನೆಗೆ ಸಲಹೆ-ಸೂಚನೆ ನೀಡಲು ಸಾರ್ವಜನಿಕರು, ಸಂಘ- ಸಂಸ್ಥೆಗಳ ಸಭೆಯು ಪಾಲಿಕೆ ಸಭಾಂಗಣದಲ್ಲಿ ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.
ಕೇಂದ್ರ ಹಣಕಾಸು ಖಾತೆ ಸಚಿವೆ ಶ್ರೀಮತಿ ನಿರ್ಮಲಾ ಸೀತಾ ರಾಮನ್ ಅವರು ನಿನ್ನೆ ಮಂಡಿಸಿದ ಆಯ-ವ್ಯಯ ಉತ್ತಮವಾಗಿದೆ ಎಂದು ನಗರದ ಹಿರಿಯ ಕೈಗಾರಿಕೋದ್ಯಮಿಯೂ ಆಗಿರುವ ಲೆಕ್ಕಪರಿ ಶೋಧಕ ಅಥಣಿ ವೀರಣ್ಣ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿ : ಆರೋಗ್ಯ ವಲಯದ ವೆಚ್ಚ ದುಪ್ಪಟ್ಟುಗೊಳಿಸುವ, ಮೂಲಭೂತ ಸೌಲಭ್ಯ ಹೂಡಿಕೆ ಹೆಚ್ಚಿಸುವ ಹಾಗೂ ಕೃಷಿ ವಲಯಕ್ಕೆ ಸೆಸ್ ಮೂಲಕ ನೆರವು ಕಲ್ಪಿಸುವ ಮೂಲಕ ಆರ್ಥಿಕತೆಯನ್ನು ಕಠಿಣ ಪರಿಸ್ಥಿತಿಯಿಂದ ಹೊರ ತರುವ ಪ್ರಯತ್ನದ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ.