ಬಿಸಿಲಿನ ದಾಹ ತೀರಿಸಿಕೊಳ್ಳಲು ಮಜ್ಜಿಗೆ ಉತ್ತಮ ಪಾನೀಯ Janathavani April 7, 2021 ಬಿಸಿಲಿನ ಬೇಗೆಯಿಂದ ಉಂಟಾಗುವ ದಾಹ ತೀರಿಸಿಕೊಳ್ಳಲು ಸಾರ್ವಜನಿಕರು ಮಜ್ಜಿಗೆ ಸೇವನೆ ಮಾಡುವುದು ಉತ್ತಮ. ತನ್ಮೂಲಕ ರೈತರಿಗೂ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.