ಬಾಲನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವ Janathavani March 13, 2021 ಹರಪನಹಳ್ಳಿ : ತಾಲ್ಲೂಕಿನ ಬಾಲನಹಳ್ಳಿಯಲ್ಲಿ ಮಹಾ ಶಿವರಾತ್ರಿ ಅಂಗವಾಗಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಂಜನೇಯಸ್ವಾಮಿ ರಥೋತ್ಸವ ಜರುಗಿತು.