Tag: C.R. Parmeshwarappa

Home C.R. Parmeshwarappa

ಎಸ್ಸೆಸ್ಸೆಲ್ಸಿ ಪರೀಕ್ಷೆ ಸವಾಲಾಗಿ ಸ್ವೀಕರಿಸಿ

ಇದೇ ಪ್ರಥಮ ಬಾರಿಗೆ ಐದು ತಿಂಗಳಲ್ಲಿ ರಾಜ್ಯ ಮಟ್ಟದ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆ ಎದುರಿಸಬೇಕಾಗಿದ್ದು, ಯಾವುದೇ ಭಯ, ಆತಂಕಕ್ಕೆ ಒಳಗಾಗದೇ ಈ ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. 

error: Content is protected !!