ಚಳ್ಳಕೆರೆ: ಕಡಲೆಕಾಳು ಖರೀದಿ ಕೇಂದ್ರಕ್ಕೆ ಚಾಲನೆ
ಚಳ್ಳಕೆರೆ : ಕಡಲೆ ಬೇಳೆ ಕಟಾವಿಗೆ ಬಂದ ಸಮಯ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಸರ್ಕಾರ ಬೆಂಬಲ ಬೆಲೆ ಘೋಷಿಸಿ ಕಡಲೆಕಾಳು ಖರೀದಿ ಕೇಂದ್ರ ತೆರೆದಿದ್ದರೆ ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗು ತ್ತಿತ್ತು ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯಪಟ್ಟರು.

ಚಳ್ಳಕೆರೆ : ನರಹರಿ ನಗರದ ನರಹರಿ ಹಾಲು ಉತ್ಪಾದಕರ ಸಂಘದ ವತಿಯಿಂದ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಬಿ.ವಿ. ಸಂಜೀವಮೂರ್ತಿ, ಉಪಾಧ್ಯಕ್ಷರಾಗಿ ಓ. ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭೋವಿ ಸಮಾಜದ ತಾಲ್ಲೂಕು ಕಾರ್ಯದರ್ಶಿ ಕಮ್ಮತ್ ಮರಿಕುಂಟೆ ಹೆಚ್. ಆಂಜನೇಯ ಅವರಿಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರವಾಸಿ ಉತ್ಸವ 2021 ಮತ್ತು ವಿಜಯನಗರ ಕರ್ನಾಟಕ ದ್ವಿತೀಯ ಸಾಂಸ್ಕೃತಿಕ ಸಮ್ಮೇಳನದಲ್ಲಿ `ಕಲ್ಯಾಣ ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚಳ್ಳಕೆರೆ : ಚಾಲ ಕನ ನಿರ್ಲಕ್ಷ್ಯತನದಿಂದ ರಸ್ತೆ ವಿಭಜಕಕ್ಕೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ 13 ಜನರು ಗಾಯ ಗೊಂಡ ಘಟನೆ ನಗರದ ಬಳ್ಳಾರಿ ರಸ್ತೆ ಚಳ್ಳಕೇರಮ್ಮ ದೇವಸ್ಥಾನದ ಸಮೀಪ ನಡೆದಿದೆ.
ಚಳ್ಳಕೆರೆ : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅಭ್ಯರ್ಥಿಗಳು ಜಯ ಸಾಧಿಸಿದ್ದು, ಅದ ರಂತೆ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿ ಯಲ್ಲಿ ಗೆಲ್ಲುವಂತೆ ಶ್ರಮ ವಹಿಸಬೇಕು ಎಂದು ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಚಳ್ಳಕೆರೆ : ಸರ್ಕಾರ ಮಾಡದ ಕೆಲಸವನ್ನು ಕ್ಷೇತ್ರ ಧರ್ಮ ಸ್ಥಳ ಸಂಸ್ಥೆ ಮಾಡುತ್ತಿದೆ ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಎಸ್. ಜನಾರ್ದನ ಹೇಳಿದರು.
ಚಳ್ಳಕೆರೆ : ಸರ್ಕಾರ ಮಾಡದ ಕೆಲಸವನ್ನು ಕ್ಷೇತ್ರ ಧರ್ಮ ಸ್ಥಳ ಸಂಸ್ಥೆ ಮಾಡುತ್ತಿದೆ ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಎಸ್. ಜನಾರ್ದನ ಹೇಳಿದರು.
ಚಳ್ಳಕೆರೆ : ಗ್ರಾಮ ಪಂಚಾಯ್ತಿಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ವಿವಿಧ ಗ್ರಾಮ ಪಂಚಾಯ್ತಿಗಳಿಗೆ ಆಯ್ಕೆಯಾದವರ ಪಟ್ಟಿ ಹೀಗಿದೆ.
ಚಿತ್ರದುರ್ಗ ಮುಖ್ಯ ರಸ್ತೆಯಲ್ಲಿ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ವತಿಯಿಂದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಚಳ್ಳಕೆರೆ ಪೊಲೀಸ್ ಇನ್‌ಸ್ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ, ಸಾರಿಗೆ ಇಲಾಖೆ ಅಧಿಕಾರಿ ಕರುಣಾಕರ ಮಾತನಾಡಿದರು.
ಚಳ್ಳಕೆರೆ : ಪ್ರಸ್ತುತ ಆಧುನಿಕ ಯುಗದಲ್ಲಿ ಮ್ಯಾಸಬ್ಯಾಡರ ಹಲವು ಬುಡಕಟ್ಟು ಸಂಸ್ಕೃತಿ ಮರೆಯಾಗುತ್ತಿದ್ದು, ಮ್ಯಾಸಬ್ಯಾಡರಲ್ಲಿ ಹೆಚ್ಚಿನ ಶಿಕ್ಷಣದ ಜೊತೆಗೆ ಕಣ್ಮರೆಯಾಗುತ್ತಿರುವ ಮ್ಯಾಸಬ್ಯಾಡರ ಸಂಸ್ಕೃತಿ ಉಳಿಸಿ, ಬೆಳೆಸಬೇಕಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.