ಮಾನವೀಯತೆ ಮೆರೆದ ಶಿವಗಂಗಾ
ಚನ್ನಗಿರಿ : ಈಚೆಗೆ ಪಟ್ಟಣದ ಬೈಕ್ ಗ್ಯಾರೇಜ್‌ಗೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟವಾಗಿ ಸಂಕಷ್ಟದಲ್ಲಿದ್ದ ಗ್ಯಾರೇಜ್ ಮಾಲೀಕ ಕಲೀಂಗೆ ಶಿವಗಂಗಾ ಬಸವರಾಜ್ 50 ಸಾವಿರ ರೂ. ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಚನ್ನಗಿರಿ : ಈಚೆಗೆ ಪಟ್ಟಣದ ಬೈಕ್ ಗ್ಯಾರೇಜ್‌ಗೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟವಾಗಿ ಸಂಕಷ್ಟದಲ್ಲಿದ್ದ ಗ್ಯಾರೇಜ್ ಮಾಲೀಕ ಕಲೀಂಗೆ ಶಿವಗಂಗಾ ಬಸವರಾಜ್ 50 ಸಾವಿರ ರೂ. ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಸಮಾಜಕ್ಕೆ ಒಳ್ಳೆಯ ಕೆಲಸ ಮಾಡುವವರಿಗೆ ಪ್ರತಿಫಲ ಸಿಕ್ಕುವುದು ಖಚಿತ ಎಂದು ಚನ್ನಗಿರಿಯ ಶ್ರೀ ಬಸವ ಜಯಚಂದ್ರ ಸ್ವಾಮೀಜಿ ಪ್ರತಿಪಾದಿಸಿದರು.
ಚನ್ನಗಿರಿ ಪಟ್ಟ ಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ 5.47 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಹೇಳಿದರು.
ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಯಲ್ಲಿ ಇತ್ತೀಚೆಗಷ್ಟೇ ಕಿಡಿಗೇಡಿಗಳು ಧ್ವಂಸ ಮಾಡಿದ್ದ ಶ್ರೀ ಸಂತ ಸೇವಾಲಾಲ್ ದೇವಸ್ಥಾನವನ್ನು ಪುನರ್ ನಿರ್ಮಾಣ ಮಾಡಿಕೊಡುವಂತೆ ಮತ್ತು ಬಂಜಾರ ಸಮುದಾಯದವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ, ಮನವಿ ಸಲ್ಲಿಸಿದೆ.
ಜ್ಯೂಸ್ ಪ್ಯಾಕೆ ಟ್‌ಗಳು ತುಂಬಿದ ಲಾರಿ ಪಲ್ಟಿ ಯಾಗಿದ್ದು, ಜನರು ಜ್ಯೂಸ್ ಬಾಟಲ್‍ಗಳನ್ನು ಹೊತ್ತೊ ಯ್ದಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಕ್ರಾಸ್ ಬಳಿ ಇಂದು ನಡೆದಿದೆ.
ಚನ್ನಗಿರಿ : ದೇವರಹಳ್ಳಿ ಗ್ರಾಮ ಪಂಚಾಯ್ತಿ ಕಳೆದ 25 ವರ್ಷಗಳಿಂದ ಕಾಂಗ್ರೆಸ್ ಆಡಳಿತ ಮಾಡುತ್ತಿದ್ದು, ಇತಿಹಾಸ ಸೃಷ್ಟಿ ಮಾಡಿದೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ ತಿಳಿಸಿದ್ದಾರೆ.
ಚನ್ನಗಿರಿ ತಾಲ್ಲೂಕಿನ ನಲ್ಕುದುರೆ ಗ್ರಾಮ ಪಂಚಾಯಿತಿಗೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್.ಹೆಚ್.ಪ್ರಾಣೇಶ್, ಉಪಾಧ್ಯಕ್ಷರಾಗಿ ಶ್ರೀಮತಿ ವೆಂಕಟಲಕ್ಷ್ಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚನ್ನಗಿರಿ ತಾಲ್ಲೂಕು ಕಾರಿಗನೂರು ಗ್ರಾಮದ ವಾಸಿ ಕೆ.ಜಿ. ಮಹೇಶ್ವರಪ್ಪ (68) ಅವರು ದಿನಾಂಕ 7.02.2021 ರಂದು ಭಾನುವಾರ ರಾತ್ರಿ 8.45 ಕ್ಕೆ ನಿಧನರಾಗಿದ್ದಾರೆ.
ಪುಕ್ಕಟ್ಟೆಯಾಗಿ ಜಾಗ ಸಿಗುತ್ತೆಂಬ ಸುಳ್ಳು ಸುದ್ದಿಯನ್ನೇ ನಿಜವೆಂದು ನಂಬಿ ಜನರು ಖಾಲಿ ಜಾಗದಲ್ಲಿ ಸಿಕ್ಕಷ್ಟು ಜಾಗಕ್ಕೆ ಗೂಟ ನೆಟ್ಟು ಬೇಲಿ ಹಾಕಲು ಮುಗಿ ಬಿದ್ದಿದ್ದ ಘಟನೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಲಿಕೆರೆ ಗ್ರಾಮದ ಬಳಿ ನಡೆದಿದೆ.
ಚನ್ನಗಿರಿ ತಾಲ್ಲೂಕು ಚಿರಡೋಣಿ ಗ್ರಾಮದ ಹೆಚ್.ವೀರಭದ್ರಪ್ಪ (79) ಅವರು ದಿನಾಂಕ 29.01.2021ರ ಶುಕ್ರವಾರ ಮಧ್ಯಾಹ್ನ 3.10ಕ್ಕೆ ನಿಧನರಾಗಿದ್ದಾರೆ.
ಮಗಳ ವಿವಾಹ ವಿಚಾರದಲ್ಲಿನ ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ, ಮಗಳು ಮತ್ತು ಮಗ ಸೇರಿ ಒಂದೇ ಕುಟುಂಬದ ಮೂವರು ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಯ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.