ಕೊಟ್ಟೂರು : ಚಿರಿಬಿ ಗ್ರಾ.ಪಂ ಅಧ್ಯಕ್ಷರಾಗಿ ದೇವೀರಮ್ಮ ಬೂದಿ ನಾಗರಾಜ್ Janathavani February 5, 2021 ಕೊಟ್ಟೂರು ತಾಲ್ಲೂಕು ಚಿರಿಬಿ ಗ್ರಾಮ ಪಂಚಾ ಯಿತಿಯ ಅಧ್ಯಕ್ಷರಾಗಿ ಬಿಜೆಪಿಯ ದೇವೀರಮ್ಮ ಬೂದಿ ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ಎಸ್.ಎಂ. ಚಿನ್ಮಯಾನಂದಸ್ವಾಮಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.