ರಾಜ್ಯ ಬಜೆಟ್ : ಸಿಐಟಿಯು ನೇತೃತ್ವದಲ್ಲಿ ಧರಣಿ
ಹರಪನಹಳ್ಳಿ : ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕರೆಯ ಮೇರೆಗೆ ತಾಲ್ಲೂಕು ಅಂಗನವಾಡಿ ನೌಕರರು ಉಪವಾಸ ಸತ್ಯಾಗ್ರಹ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೆಚ್ಚುವರಿ ಕೆಲಸಗಳಿಗೆ ಬಹಿಷ್ಕಾರ ಹಾಕುತ್ತೇವೆ ಎಂದು ಪ್ರತಿಭಟನೆ ನಡೆಸಿದರು.