ಕುಡಿವ ನೀರಿನ ಸಮಸ್ಯೆ ಇಲ್ಲ
ಬೇಸಿಗೆ ಸಂದರ್ಭ ದಲ್ಲಿ ನಗರದ ನಾಗರಿಕರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಟಿ. ವೀರೇಶ್ ಮತ್ತು ಆಯುಕ್ತ ವಿಶ್ವನಾಥ್ ಮುದಜ್ಜಿ ಸ್ಪಷ್ಟಪಡಿಸಿದ್ದಾರೆ.
ಬೇಸಿಗೆ ಸಂದರ್ಭ ದಲ್ಲಿ ನಗರದ ನಾಗರಿಕರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಟಿ. ವೀರೇಶ್ ಮತ್ತು ಆಯುಕ್ತ ವಿಶ್ವನಾಥ್ ಮುದಜ್ಜಿ ಸ್ಪಷ್ಟಪಡಿಸಿದ್ದಾರೆ.
ಮಹಾನಗರ ಪಾಲಿಕೆಯ ಸಿಬ್ಬಂದಿ ಸರ್ವೆಗಾಗಿ ಬಂದಾಗ ಅವರಿಗೆ ಬೇಕಾದ ದಾಖಲೆಗಳಾದ ರೇಷನ್ ಕಾರ್ಡ್, ಆಧಾರ್ ಕಾರ್ಡ್‌ಗಳನ್ನು ನೀಡಿ, ಸರ್ವೆ ಕಾರ್ಯ ಯಶಸ್ವಿಯಾಗಲು ಸಹಕಾರ ನೀಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ ಕೋರಿದ್ದಾರೆ.
ಯಾವುದೇ ಅಭಿವೃದ್ಧಿ ಕಾರ್ಯಗಳಾಗಲು ಅಧಿಕಾರಿಗಳು ಮತ್ತು ನೌಕರರ ಪಾತ್ರವು ಎಷ್ಟು ಮುಖ್ಯವೋ ಜನಪ್ರತಿನಿಧಿಗಳ ಪಾತ್ರವೂ ಕೂಡ ಬಹಳ ಮುಖ್ಯ. ನಾವೆಲ್ಲರೂ ಒಗ್ಗೂಡಿ ನಮ್ಮ ಕರ್ತವ್ಯಗಳ ನಿಭಾಯಿಸಿದರೆ ನಗ ರವು ಪ್ರಗತಿ ಕಾಣಲು ಸಾಧ್ಯವಿದೆ ವಿಶ್ವನಾಥ್ ಪಿ. ಮುದಜ್ಜಿ ತಿಳಿಸಿದರು.
ಕಂದಾಯ ವಸೂಲಿ ಕಾರ್ಯಾಚರಣೆ ನಡೆಸಿದ ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ನೇತೃತ್ವದ ತಂಡವು ನೀರಿನ ಕಂದಾಯವನ್ನು ಬಾಕಿ ಉಳಿಸಿಕೊಂಡಿದ್ದ ನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಹೋಟೆಲ್, ಲಾಡ್ಜ್‍ಗಳಿಂದ ನೀರಿನ ಕಂದಾಯ ವಸೂಲಿ ಮಾಡಿತು.
ಮಹಾನಗರ ಪಾಲಿಕೆ ವ್ಯಾಪ್ತಿಯ ಬಡಾವಣೆಗಳ ರಸ್ತೆಗಳಿಗೆ ಹೆಸರುಗಳನ್ನು ಬರೆಸುವುದು, ಬೋರ್ಡ್‌ಗಳನ್ನು ಹಾಕುವುದು ಕಂಡುಬಂದಿದ್ದು, ರಸ್ತೆಗಳಿಗೆ ಹೆಸರಿಡುವುದಕ್ಕೆ ಮಹಾನಗರ ಪಾಲಿಕೆ ಅನುಮತಿ ಕಡ್ಡಾಯವಾಗಿ ಪಡೆಯಬೇಕು.
ಬಾಡಿಗೆ ಕಟ್ಟದೇ ಬಾಕಿ ಉಳಿಸಿಕೊಂಡಿರುವ ನಗರ ಪಾಲಿಕೆಯ ಮಳಿಗೆಗಳಿಂದ ವಸೂಲಾತಿ ಕಾರ್ಯಾಚರಣೆ ಮುಂದುವರೆದಿದ್ದು, ಇಂದೂ ಸಹ ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ನೇತೃತ್ವದಲ್ಲಿ ಅಧಿಕಾರಿಗಳ ತಂಡದಿಂದ ಬಾಡಿಗೆ ಕಟ್ಟದ ಮಳಿಗೆಗಳನ್ನು ಸೀಜ್ ಮಾಡಿ ಬಾಡಿಗೆದಾರರಿಗೆ ಸೂಚನೆ ನೀಡಿದರು.
ನಗರದ ಲಕ್ಷ್ಮಿ ಲೇಔಟ್ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಆಯೋಜಿಸಿದ್ದ ಲೇಔಟ್ ವೀಕ್ಷಣೆ ಕಾರ್ಯಕ್ರಮಕ್ಕೆ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ನಗರ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಮತ್ತು ಸಿಬ್ಬಂದಿ ವರ್ಗದವರು ಆಗಮಿಸಿ, ಸೌಲಭ್ಯ ವೀಕ್ಷಣೆ ಮಾಡಿದರು.
ನಗರದ ಕುಂದುವಾಡ ಕೆರೆಯಲ್ಲಿ ಸ್ಮಾರ್ಟ್‌ಸಿಟಿ ಲಿ. ವತಿಯಿಂದ ಕೆರೆ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಕೆರೆಯಲ್ಲಿನ ಹೂಳನ್ನು ತೆಗೆಯಲಾಗುತ್ತಿದೆ. ಆಸಕ್ತ ರೈತರು ತಮ್ಮ ಜಮೀನಿಗೆ ಅಗತ್ಯವಾದ ಹೂಳನ್ನು ತೆಗೆದುಕೊಂಡು ಹೋಗಬಹುದು
ಮಹಾನಗರ ಪಾಲಿಕೆಯ 2021-22ನೇ ಸಾಲಿನ ಆಯವ್ಯಯ ಮಂಡನೆಗೆ ಸಲಹೆ-ಸೂಚನೆ ನೀಡಲು ಸಾರ್ವಜನಿಕರು, ಸಂಘ- ಸಂಸ್ಥೆಗಳ ಸಭೆಯು ಪಾಲಿಕೆ ಸಭಾಂಗಣದಲ್ಲಿ ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.
ನಗರದ ಕುಂದುವಾಡ ಕೆರೆಯಲ್ಲಿ ಸ್ಮಾರ್ಟ್‌ಸಿಟಿ ಲಿ. ವತಿಯಿಂದ ಕೆರೆ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಕೆರೆಯಲ್ಲಿನ ಹೂಳನ್ನು ತೆಗೆಯಲಾಗುತ್ತಿದೆ. ಆಸಕ್ತ ರೈತರು ತಮ್ಮ ಜಮೀನಿಗೆ ಅಗತ್ಯವಾದ ಹೂಳನ್ನು ತೆಗೆದುಕೊಂಡು ಹೋಗಬಹುದು