ಅಲ್ಪಸಂಖ್ಯಾತರಿಗೆ ಯೋಜನೆ ತಲುಪಿಸದ ಬಿಜೆಪಿ ಆಡಳಿತ
ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಲವು ಯೋಜನೆ ಜಾರಿಗೆ ತಂದಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಲ್ಪಸಂಖ್ಯಾರಿಗೆ ಯೋಜನೆಗಳನ್ನು ತಲುಪಿಸದೆ ಜಾತಿ, ಧರ್ಮದ ಆಧಾರದಲ್ಲಿ ಆಡಳಿತ ನಡೆಸುತ್ತಿದೆ