ಕೋವಿಡ್ ಲಸಿಕೆ ಪಡೆದ ನಾಗರಾಜ್
ನಗರದ ಎಸ್.ಎಸ್. ಬಡಾವಣೆ `ಎ’ ಬ್ಲಾಕ್‌ನಲ್ಲಿರುವ ಅಥಣಿ ಸಂಯುಕ್ತ ಪದವಿಪೂರ್ವ ಕಾಲೇಜಿನ 2020-21ನೇ ಸಾಲಿನ ವಿದ್ಯಾರ್ಥಿ ಸಂಘ ಮಂಗಳವಾರ ಉದ್ಘಾಟನೆಗೊಂಡಿತು.
ನಗರದ ಎಸ್.ಎಸ್. ಬಡಾವಣೆ `ಎ’ ಬ್ಲಾಕ್‌ನಲ್ಲಿರುವ ಅಥಣಿ ಸಂಯುಕ್ತ ಪದವಿಪೂರ್ವ ಕಾಲೇಜಿನ 2020-21ನೇ ಸಾಲಿನ ವಿದ್ಯಾರ್ಥಿ ಸಂಘ ಮಂಗಳವಾರ ಉದ್ಘಾಟನೆಗೊಂಡಿತು.
ನವದೆಹಲಿ : ಕೊರೊನಾ ವಿರುದ್ಧ ಹೋರಾಡಲು ಸಾರ್ವತ್ರಿಕವಾಗಿ ಎಲ್ಲರಿಗೂ ಲಸಿಕೆ ನೀಡಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಹೇಳಿದ್ದಾರೆ.
ಕೆಪಿಸಿಸಿ ರಾಜ್ಯ ವಕ್ತಾರರು ಹಾಗೂ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಮಾಜಿ ಅಧ್ಯಕ್ಷ ಡಿ. ಬಸವರಾಜ್ ಇಂದು ನಗರದ ಬಾಪೂಜಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದರು.
ಕೆಪಿಸಿಸಿ ರಾಜ್ಯ ವಕ್ತಾರರು ಹಾಗೂ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಮಾಜಿ ಅಧ್ಯಕ್ಷ ಡಿ. ಬಸವರಾಜ್ ಇಂದು ನಗರದ ಬಾಪೂಜಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದರು.
45 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಉಳ್ಳವರು ಹಾಗೂ 60 ವರ್ಷ ಮೀರಿದವರಿಗೆ ಮಾರ್ಚ್ 1ರಿಂದ ಲಸಿಕೆ ನೀಡಲಾಗುತ್ತಿದ್ದರೂ ಸಹ, ಜಿಲ್ಲೆಯಲ್ಲಿ ಇದುವರೆಗೂ ಶೇ.1ರಷ್ಟೂ ಜನ ಲಸಿಕೆ ಪಡೆದಿಲ್ಲ
ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ|| ಎ.ಹೆಚ್. ಶಿವಯೋಗಿಸ್ವಾಮಿ ಅವರು ನಗರದ ಮಹಿಳೆಯರ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು `ಕೋವಿಶೀಲ್ಡ್’ ಪಡೆದರು.
ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆ ಯಲ್ಲಿ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಕೊರೊನಾ ಲಸಿಕೆ ಪಡೆದರು.
ಠಾಕೂರ್‌ನಗರ್ (ಪಶ್ಚಿಮ ಬಂಗಾಳ) : ಕೊರೊನಾ ಲಸಿಕೆ ಪ್ರಕ್ರಿಯೆ ಮುಗಿದ ನಂತರ ವಲಸೆ ಬಂದವರಿಗೆ ಸಿ.ಎ.ಎ. ಅಡಿ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ.