Tag: Corona Warrios

Home Corona Warrios

ಹೊನ್ನಾಳಿ : ಕೊರೊನಾ ವಾರಿಯರ್ ಶಶಿಕಲಾ ಅವರಿಗೆ ಸಿಐಟಿಯು ಸನ್ಮಾನ

ಹೊನ್ನಾಳಿ : ಬಿದರಹಳ್ಳಿ ಮೇಲಿನ ತಾಂಡದ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಬಾಯಿ ಅವರ ಸೇವೆಯನ್ನು ಪರಿಗಣಿಸಿ, ರಾಷ್ಟ್ರಮಟ್ಟದಲ್ಲಿ ಕೊರೊನಾ ವಾರಿಯರ್ಸ್  ದಿ ರಿಯಲ್ ಹೀರೋ ಪ್ರಶಸ್ತಿ ದೊರೆತಿದ್ದು, ಸಿಐಟಿಯು ವತಿಯಿಂದ ಸನ್ಮಾನಿಸಲಾಯಿತು.

ಕದಳಿ ವೇದಿಕೆಯಿಂದ ಕೊರೊನಾ ವಾರಿಯರ್ಗೆ ಸನ್ಮಾನ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ನಗರದ ಕದಳಿ ಮಹಿಳಾ ವೇದಿಕೆ ವತಿಯಿಂದ ತನ್ನ ವಾರ್ಷಿಕೋತ್ಸವದ ಅಂಗವಾಗಿ ಈಚೆಗೆ ನಡೆಸಿದ ಕಾರ್ಯಕ್ರಮದ ಸಂದರ್ಭದಲ್ಲಿ ಕೊರೊನಾ ವಾರಿಯರ್ ಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. 

ಅಂಗನವಾಡಿಗೆ ಕಳಪೆ ಆಹಾರ ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚಳ

ಕೊರೊನಾ ವಾರಿಯರ್ಸ್‌ಗಳಾಗಿ ಕೆಲಸ ನಿರ್ವಹಿಸಿ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸರ್ಕಾರ  30 ಲಕ್ಷ ರೂ. ನೀಡುವಂತೆ ಹೇಳಿದೆಯಾದರೂ, ಇದುವರೆಗೂ ಯಾರಿಗೂ ಹಣ ದೊರೆತಿಲ್ಲ

error: Content is protected !!