ಹರಿಹರ : ಭಾರತ ಕಮ್ಯುನಿಸ್ಟ್ ಪಕ್ಷದ ಹರಿಹರ ತಾಲ್ಲೂಕು ಮಂಡಳಿಯ ನೂತನ ಕಚೇರಿಯ ಕಟ್ಟಡ ಉದ್ಘಾಟನೆ ನಾಳೆ ದಿನಾಂಕ 7ರ ಭಾನುವಾರ ಬೆಳಿಗ್ಗೆ 11.30 ಕ್ಕೆ ನೆರವೇರಲಿದೆ ಎಂದು ಜಿಲ್ಲಾ ಮಂಡಳಿ ಕಾರ್ಯದರ್ಶಿ ಎಚ್.ಕೆ. ರಾಮಚಂದ್ರಪ್ಪ ತಿಳಿಸಿದರು.