ಲಸಿಕಾ ಉತ್ಸವ ಅಭಿಯಾನಕ್ಕೆ ಚಾಲನೆ
ಕೋವಿಡ್ ಎರಡನೇ ಅಲೆ ಹರಡುವುದನ್ನು ಪರಿಣಾಮಕಾರಿ ಯಾಗಿ ತಡೆಯುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟ ಜಿಲ್ಲೆಯ ಎಲ್ಲಾ ವಕೀಲರಿಗೆ ಇಂದಿನಿಂದ 3 ದಿನಗಳ ಕಾಲ ಲಸಿಕಾ ಅಭಿಯಾನವನ್ನು ಆರಂಭಿಸಲಾಗಿದೆ
ಕೋವಿಡ್ ಎರಡನೇ ಅಲೆ ಹರಡುವುದನ್ನು ಪರಿಣಾಮಕಾರಿ ಯಾಗಿ ತಡೆಯುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟ ಜಿಲ್ಲೆಯ ಎಲ್ಲಾ ವಕೀಲರಿಗೆ ಇಂದಿನಿಂದ 3 ದಿನಗಳ ಕಾಲ ಲಸಿಕಾ ಅಭಿಯಾನವನ್ನು ಆರಂಭಿಸಲಾಗಿದೆ
ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ಅವರು ಬಾಪೂಜಿ ಆಸ್ಪತ್ರೆಯಲ್ಲಿ ಇಂದು ಕೋವಿಡ್ ಲಸಿಕೆ ಪಡೆದರು.
ಕಳೆದ ವರ್ಷ ಕೊರೊನಾ ಸಂಕಷ್ಟದ ದಿನಗಳನ್ನು ಎದುರಿಸಿದ ನಾವುಗಳು ಮತ್ತೆ ಅಂತಹ ದಿನಗಳನ್ನು ಕಾಣದೇ ಬಹಳ ಎಚ್ಚರಿಕೆಯಿಂದ ಕೊರೊನಾದ ಎರಡನೇ ಅಲೆ ಎದುರಿಸಲು ಸನ್ನದ್ಧರಾಗಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕರೆ ನೀಡಿದರು.
ಜಿಲ್ಲೆಯಲ್ಲಿ ಲಸಿಕೆಯ ಕೊರತೆ ಇಲ್ಲ. ಪ್ರಸಕ್ತ 18 ಸಾವಿರ ಡೋಸ್ ಕೋವಿಶೀಲ್ಡ್ ಲಸಿಕೆ ಇದೆ. ಖಾಲಿಯಾದ ನಂತರ ಮತ್ತೆ ಪೂರೈಕೆ ಮಾಡುವುದಾಗಿ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಕೆಂಗಬಾಲಯ್ಯ, ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭು ಎನ್. ಬಡಿಗೇರ್ ನಿನ್ನೆ ಕೋವಿಡ್ ಲಸಿಕೆ ಪಡೆದರು.
ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಕೋವ್ಯಾಕ್ಸಿನ್ ಲಸಿಕೆ ಪಡೆದರು. ಲಸಿಕೆಯ ಮೊದಲನೇ ಡೋಸ್ ಪಡೆದ ಶಾಸಕರು, ನಂತರ ಅರ್ಧ ಗಂಟೆ ನಿಗಾವಣೆಯಲ್ಲಿದ್ದು, ಮನೆಗೆ ತೆರಳಿದರು.
ದಾವಣಗೆರೆ, ಮಾ.17 – ವಿನೋ ಬನಗರದ ಸೂಪರ್ ಮಾರ್ಕೆಟ್, ನಗರ ಕುಟುಂಬ ಕಲ್ಯಾಣ ಕೇಂದ್ರ – 2 ರಲ್ಲಿ ಪಾಲಿಕೆಯ ವಿಪಕ್ಷ ನಾಯಕ ಎ.ನಾಗರಾಜ್ ಹಾಗೂ ಮಾಜಿ ಮಹಾಪೌರರಾದ ರೇಖಾ ನಾಗರಾಜ್ ವ್ಯಾಕ್ಸಿನ್ ಪಡೆದರು.
ದಾವಣಗೆರೆ, ಮಾ.17 – ವಿನೋ ಬನಗರದ ಸೂಪರ್ ಮಾರ್ಕೆಟ್, ನಗರ ಕುಟುಂಬ ಕಲ್ಯಾಣ ಕೇಂದ್ರ – 2 ರಲ್ಲಿ ಪಾಲಿಕೆಯ ವಿಪಕ್ಷ ನಾಯಕ ಎ.ನಾಗರಾಜ್ ಹಾಗೂ ಮಾಜಿ ಮಹಾಪೌರರಾದ ರೇಖಾ ನಾಗರಾಜ್ ವ್ಯಾಕ್ಸಿನ್ ಪಡೆದರು.
ಬೆಂಗಳೂರು : ಇಲ್ಲಿನ ವಿಕ್ಟೋರಿಯ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಕೋವ್ಯಾಕ್ಸಿನ್ ಲಸಿಕೆ ಪಡೆದರು.
ಬೆಂಗಳೂರು : ಇಲ್ಲಿನ ವಿಕ್ಟೋರಿಯ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಕೋವ್ಯಾಕ್ಸಿನ್ ಲಸಿಕೆ ಪಡೆದರು.