ಯಾವುದೇ ಆತಂಕವಿಲ್ಲದೇ ಕೋವಿಡ್ ಲಸಿಕೆ ಪಡೆಯಿರಿ
60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 ರಿಂದ 59 ವಯಸ್ಸಿನ ಸಹ ಅಸ್ವಸ್ಥತೆ ಹೊಂದಿರುವ ಎಲ್ಲಾ ವರ್ಗದ ಜನರು ಯಾವುದೇ ಆತಂಕವಿಲ್ಲದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಹಾರಾಷ್ಟ್ರದ ಅಮರಾವತಿ ಹಾಗೂ ಅಕುಲ ಜಿಲ್ಲೆಗಳು ಬಹುತೇಕ ಲಾಕ್‍ಡೌನ್ ಹಂತವನ್ನು ತಲುಪಿರುವ ಕಾರಣದಿಂದ ನಾವು ಬಹಳಷ್ಟು ಎಚ್ಚರವಹಿಸಬೇಕಿದೆ

ಕೋವಿಡ್ ಲಸಿಕೆಯನ್ನು ಇದು ವರೆಗೂ ಹಾಕಿಸಿಕೊಳ್ಳದ ಆರೋಗ್ಯ ಕ್ಷೇತ್ರ ಹಾಗೂ ಮುಂಚೂಣಿ ಕ್ಷೇತ್ರ ದ ಫಲಾನುಭವಿಗಳು ಕೂಡಲೇ ಸಂಬಂಧಪಟ್ಟ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು

ಮಲೇಬೆನ್ನೂರು : ಇಲ್ಲಿನ ಪುರಸಭೆಯ ಮತ್ತು ನಾಡ ಕಛೇರಿಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಮಂಗಳವಾರ ಮತ್ತು ಬುಧವಾರ 2ನೇ ಹಂತದಲ್ಲಿ ಕೋವಿಡ್ ಲಸಿಕೆ ನೀಡಲಾಯಿತು.
ಹರಿಹರ : ಸಾರ್ವಜನಿಕರು ಭಯ ಪಡದೇ ಕೋವಿಶೀಲ್ಡ್ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ತಹಶೀಲ್ದಾರ್ ಕೆ. ಬಿ. ರಾಮಚಂದ್ರಪ್ಪ ಕರೆ ನೀಡಿದ್ದಾರೆ.
ಪೂರ್ವ ವಲಯ ಐ.ಜಿ.ಪಿ. ಎಸ್. ರವಿ ಅವರು ಬುಧವಾರ ನಗರದ ಸಿ.ಜಿ. ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾಗೆ ನೀಡಲಾಗುವ ಕೋವಿಶೀಲ್ಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.