ಕುಂದುವಾಡ ಪ್ರೀಮಿಯರ್ ಲೀಗ್ ಕ್ರಿಕೆಟ್: ಪವರ್ ಫೈಟರ್ಸ್ ಚಾಂಪಿಯನ್
ನಗರದ ಹಳೇ ಕುಂದು ವಾಡದ ಶಿಬಾರ ಸ್ಟೇಡಿಯಂ ನಲ್ಲಿ ನಡೆದ ಕುಂದುವಾಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದ ಫೈನಲ್ ನಲ್ಲಿ ಪವರ್ ಫೈಟರ್ಸ್ ತಂಡ ಗೆಲುವು ಪಡೆಯಿತು.
ನಗರದ ಹಳೇ ಕುಂದು ವಾಡದ ಶಿಬಾರ ಸ್ಟೇಡಿಯಂ ನಲ್ಲಿ ನಡೆದ ಕುಂದುವಾಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದ ಫೈನಲ್ ನಲ್ಲಿ ಪವರ್ ಫೈಟರ್ಸ್ ತಂಡ ಗೆಲುವು ಪಡೆಯಿತು.
ನಗರದ ನೂರಾನಿ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಇದೇ ದಿನಾಂಕ 25 ರಿಂದ 28 ರವರೆಗೆ ನಾಲ್ಕು ದಿನಗಳ ಕಾಲ ಅಖ್ತರ್ ರಜಾ ಸರ್ಕಲ್ ಹತ್ತಿರದ ಮೈದಾನ (ಎಸ್.ಟಿ.ಪಿ ಘಟಕದ ಹತ್ತಿರ)ದಲ್ಲಿ ಅಂತರರಾಜ್ಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ
ನಗರದ ನೂರಾನಿ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಇದೇ ದಿನಾಂಕ 25 ರಿಂದ 28 ರವರೆಗೆ ನಾಲ್ಕು ದಿನಗಳ ಕಾಲ ಅಖ್ತರ್ ರಜಾ ಸರ್ಕಲ್ ಹತ್ತಿರದ ಮೈದಾನ (ಎಸ್.ಟಿ.ಪಿ ಘಟಕದ ಹತ್ತಿರ)ದಲ್ಲಿ ಅಂತರರಾಜ್ಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ
ಜಿ. ಬೇವಿನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಕ್ರಿಕೆಟರ್ ವತಿಯಿಂದ ಪ್ರಪ್ರಥಮ ಬಾರಿಗೆ ಹಮ್ಮಿಕೊಂಡಿದ್ದ ಗ್ರಾಮೀಣ ಮಟ್ಟದ ಎರಡು ದಿನಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.
ದಾವಣಗೆರೆ ಎಕ್ಸ್‌ಪ್ರೆಸ್ ಎಂದೇ ಹೆಸರಾಗಿದ್ದ ರಾಷ್ಟ್ರೀಯ ಕ್ರಿಕೆಟಿಗ ಹಾಗೂ ಕರ್ನಾಟಕ ತಂಡದ ಮಾಜಿ ನಾಯಕ ಆರ್. ವಿನಯ್ ಕುಮಾರ್ ಅಂತರರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ವಿನಾಯಕ ನಗರ (ಜಿಗಳಿ ಕ್ಯಾಂಪ್) ಕ್ಯಾಂಪ್ ಸಮೀಪ ಇರುವ ಬಯಲು ಪ್ರದೇಶದಲ್ಲಿ ಜಿಗಳಿಯ ಮಿತ್ರ ಕ್ರಿಕೆಟರ್ ವತಿಯಿಂದ 3ನೇ ವರ್ಷದ ವಾಲ್ಮೀಕಿ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಗ್ರಾಮಾಂತರ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾರ ರಾತ್ರಿ ನಡೆಯಿತು.
ಮಲೇಬೆನ್ನೂರು : ವಿನಾಯಕ ನಗರ ಕ್ಯಾಂಪ್ ಸಮೀಪ ಇರುವ ಬಯಲು ಪ್ರದೇಶದಲ್ಲಿ ಜಿಗಳಿಯ ಮಿತ್ರ ಕ್ರಿಕೆಟರ್ ವತಿಯಿಂದ 3ನೇ ವರ್ಷದ ವಾಲ್ಮೀಕಿ ಜಾತ್ರೆ ಅಂಗವಾಗಿ ಎರಡು ದಿನಗಳು ಹಮ್ಮಿಕೊಂಡಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯನ್ನು ಉದ್ಘಾಟಿಸಿದರು.
ನಗರದ ಮಾತಾ ಅಮೃತಾನಂದಮಯಿ ಶಾಲಾ ಮೈದಾನದಲ್ಲಿ ಮೊನ್ನೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಾವಣಗೆರೆ ಇಲೆವೆನ್ ಪ್ರಥಮ ಸ್ಥಾನ ಗಳಿಸಿದರೆ, ದಾವಣಗೆರೆ ಇಲೆವೆನ್ ಬ್ರದರ್ಸ್ ದ್ವಿತೀಯ ಸ್ಥಾನ ಪಡೆದಿದೆ.