Tag: Crusher

Home Crusher

ಕಾನೂನು ಮೀರಿ ನಡೆದರೆ ಶಿಸ್ತಿನ ಕ್ರಮ : ಕಲ್ಲುಗಣಿ, ಕ್ರಷರ್ ಮಾಲೀಕರಿಗೆ ಡಿಸಿ ಎಚ್ಚರಿಕೆ

ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು ಕಾನೂನಿನ ಚೌಕಟ್ಟಿನೊಳಗೆ ತಮ್ಮ ಚಟುವಟಿಕೆಗಳನ್ನು ನಡೆಸಬೇಕು. ಪರವಾನಗಿ ಇಲ್ಲದವರಿಗೆ ಪರವಾನಗಿ ಪಡೆಯಲು ಮಾರ್ಗದರ್ಶನ ನೀಡುವುದರೊಂದಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು.

error: Content is protected !!