ಜನಸ್ಪಂದನ ಸಭೆ ದೂರು ನೀಡುವ ವೇದಿಕೆಯಲ್ಲ Janathavani April 9, 2021 ಜನಸ್ಪಂದನ ಸಭೆಯನ್ನು ದೂರು ನೀಡುವ ವೇದಿಕೆಯನ್ನಾಗಿಸಿ ಕೊಂಡರೆ ಸಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.