ನಗರದ 15ನೇ ವಾರ್ಡ್ ಅಭಿವೃದ್ಧಿಗೆ ಪಾಲಿಕೆ ಸದಸ್ಯೆ ಆಶಾ ಅವರಿಗೆ ಮನವಿ
ಮಹಾನಗರ ಪಾಲಿಕೆಯ 15ನೇ ವಾರ್ಡಿನ ಶಂಕರ ವಿಹಾರ ಬಡಾವಣೆ `ಬಿ’ ಬ್ಲಾಕ್‌ನಲ್ಲಿರುವ ಪಾರ್ಕ್ ಮತ್ತು ಉದ್ಯಾನವನ ಮತ್ತು ಶ್ರೀ ಸಿದ್ಧಿವಿನಾಯಕ ದೇವಸ್ಥಾನಗಳನ್ನು ಪಾಲಿಕೆ ವತಿಯಿಂದ ಅಭಿವೃದ್ಧಿಗೊಳಿಸಬೇಕೆಂದು ಡಿ.ಎಸ್. ಆಶಾ ಅವರಿಗೆ ಮನವಿ ಸಲ್ಲಿಸಿದರು.