ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಿಖಿಲ್ ಕೊಂಡಜ್ಜಿ Janathavani February 5, 2021 ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹರಿಹರ ತಾಲ್ಲೂಕಿನ ನಿಖಿಲ್ ಕೊಂಡಜ್ಜಿ 1,838 ಮತಗಳನ್ನು ಗಳಿಸಿ ಆಯ್ಕೆಯಾಗಿದ್ದಾರೆ.